IND vs AUS 2nd ODI : Virat's running between the wickets brings in another 50 | Virat Kohli

36 views · 6y ago 🎲 Random

ರಾಜ್‌ಕೋಟ್‌ನ ಸೌರಾಷ್ಟ್ರ ಕ್ರಿಕೆಟ್‌ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಇಂದು (ಜನವರಿ 17) ಎರಡನೇ ಏಕದಿನ ಪಂದ್ಯಕ್ಕಾಗಿ ಪ್ರವಾಸಿ ಆಸ್ಟ್ರೇಲಿಯಾ ಮತ್ತು ಆತಿಥೇಯ ಭಾರತ ಮೈದಾನಕ್ಕಿಳಿದಿದೆ. ಟಾಸ್ ಗೆದ್ದಿರುವ ಆಸ್ಟ್ರೇಲಿಯಾ ಬೌಲಿಂಗ್‌ ಆಯ್ದುಕೊಂಡಿದೆ.<br /><br />India and Australia are playing their second ODI match at Rajkot today and India are trying to keep the series alive. Virat tries to carry the team on his shoulder