PM Modi Speech Ram Mandir ರಾಮನ ಬಗ್ಗೆ,ರಾಮನ ವ್ಯಕ್ತಿತ್ವದ ಬಗ್ಗೆ ಅದೆಷ್ಟು ಉತ್ಸುಕರಾಗಿ ಮೋದಿ ಹೇಳಿದ್ದಾರೆ ನೋಡಿ
ಕೋಟ್ಯಾಂತರ ಹಿಂದೂಗಳ ಕನಸು ನನಸಾಗಿದೆ. ಶತ ಶತಮಾನಗಳ ಹೋರಾಟ ಸಾರ್ಥವಾಗಿದೆ. ಆಯೋಧ್ಯೆ ರಾಮ ಮಂದಿರದಲ್ಲಿ ರಾಮಲಲ್ಲಾ ವಿಗ್ರಹಕ್ಕೆ ಪ್ರಾಣಪ್ರತಿಷ್ಠೆ ಮಾಡಿದ ಪ್ರಧಾನಿ ಮೋದಿ ಬಳಿಕ ರಾನಜನ್ಮಭೂಮಿ ಆವರದಲ್ಲಿ ಆಯೋಜಿಸಿದ ಸಭೆಯಲ್ಲಿ ದೇಶದ ಜನತೆಯನ್ನುದ್ದೇಶಿ ಮಾತನಾಡಿದ್ದಾರೆ. <br /> <br />#RamMandir #PMModi #Ayodhye #RamLallaPranprathishtapana, #ModiSpeech <br /><br /> ~HT.188~ED.34~PR.28~