ನಾಳಿನ ಜೆಡಿಎಸ್ ಸಭೆಯಲ್ಲಿ ಭಾಗವಹಿಸುವುದಿಲ್ಲ : ಶಾಸಕ ಜಿ. ಟಿ. ದೇವೇಗೌಡ
ನನಗೆ ವಯಸ್ಸಾದ ಕಾರಣ ಓಡಾಟ ಮಾಡಲು ಕಷ್ಟ ಆಗುತ್ತಿದೆ. ಆರೋಗ್ಯ ಸರಿಯಿಲ್ಲದ ಕಾರಣ ನಾಳಿನ ಸಭೆಗೆ ಹೋಗುತ್ತಿಲ್ಲ ಎಂದು ಶಾಸಕ ಜಿ ಟಿ ದೇವೇಗೌಡ ತಿಳಿಸಿದರು.