ಸತೀಶ್ ಜಾರಕಿಹೊಳಿಗೆ ನೋಟಿಸ್ ವದಂತಿ: ಸಚಿವರಿಗೆ ನೋಟಿಸ್ ನೀಡಲು ಯಾವುದೇ ಕಾರಣವಿಲ್ಲ ಎಂದ ಸುರ್ಜೇವಾಲ
ಬೆಳಗಾವಿಯ ಜೈ ಬಾಪು, ಜೈ ಭೀಮ, ಜೈ ಸಂವಿಧಾನ ರ‌್ಯಾಲಿ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಬೆಳಗಾವಿಗೆ ಆಗಮಿಸಿದ್ದಾರೆ.