ಸ್ವಂತ ಖರ್ಚಲ್ಲಿ ಬಡ ಮಕ್ಕಳಿಗೆ ಹೆಲಿಕಾಪ್ಟರ್ ರೈಡ್ ಮಾಡಿಸಿದ ಸಚಿವ ಜಮೀರ್! | Zameer Ahmed | Suvarna News
ವಿಶ್ವ ಪ್ರಸಿದ್ಧ ಹಂಪಿ ಉತ್ಸವದಲ್ಲಿ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಅವರು ಸರ್ಕಾರಿ ಶಾಲಾ ಮಕ್ಕಳಿಗೆ ಭರ್ಜರಿ ಸರ್ಪ್ರೈಸ್ ನೀಡಿದ್ದಾರೆ. ಕಮಲಾಪುರದ ಮಯೂರ ಹೋಟೆಲ್ ಆವರಣದಲ್ಲಿ ಕೇವಲ ಹೆಲಿಕಾಪ್ಟರ್ ನೋಡಲು ಬಂದಿದ್ದ 60ಕ್ಕೂ ಹೆಚ್ಚು ಮಕ್ಕಳಿಗೆ, ಸಚಿವರು ತಮ್ಮ ಸ್ವಂತ ಖರ್ಚಿನಲ್ಲಿ ಉಚಿತವಾಗಿ ಹೆಲಿಕಾಪ್ಟರ್ ರೈಡ್ ಮಾಡಿಸಿದ್ದಾರೆ. ಆಕಾಶದಲ್ಲಿ ಹಾರಾಡಿದ ಮಕ್ಕಳ ಸಂಭ್ರಮವನ್ನು ಕಂಡು ಪೋಷಕರು ಆನಂದಭಾಷ್ಪ ಸುರಿಸಿದ್ದಾರೆ.

Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್

Suvarna News Live: https://youtube.com/live/F1m0ciwMs8c

#ZameerAhmedKhan #HampiUtsav #HelicopterRide #Ballari #suvarnaNews #kannadaNews #asianetsuvarnanews #kannadaprabha #karnatakanews #karnataka #news

Download the Asianet News App now! Available on Android & iOS

👉 Android:
https://play.google.com/store/apps/details?id=com.vserv.asianet&hl=en_IN

👉 iOS:
https://apps.apple.com/in/app/asianet-news-official/id1093450032

WhatsApp ► https://whatsapp.com/channel/0029Va9CL2hGE56uFHsT3J2s
YouTube ► https://www.youtube.com/@AsianetSuvarnaNews
Website ► https://kannada.asianetnews.com/
Facebook ► https://www.facebook.com/SuvarnaNews
Twitter ► https://twitter.com/AsianetNewsSN
Instagram ► https://www.instagram.com/asianetsuvarnanews/