ಚಿನ್ನದ ದರದಲ್ಲಿ ಭಾರಿ ಇಳಿಕೆ! ಮದುವೆ ಸೀಸನ್‌ನಲ್ಲಿ ಗ್ರಾಹಕರಿಗೆ ಸುವರ್ಣ ಕಾಲ! | Gold Price Drop | Suvarna News

0 views · 18d ago 🎲 Random

ಮಾರ್ಚ್ ತಿಂಗಳಿನಲ್ಲಿ ಚಿನ್ನದ ದರದಲ್ಲಿ ಐತಿಹಾಸಿಕ ಕುಸಿತ ದಾಖಲಾಗಿದೆ. ಜನವರಿ ಅಂತ್ಯದಲ್ಲಿ 1.80 ಲಕ್ಷ ರೂಪಾಯಿ ಇದ್ದ ಚಿನ್ನದ ಬೆಲೆ ಈಗ 1.40 ಲಕ್ಷ ರೂಪಾಯಿ ಆಸುಪಾಸಿಗೆ ಇಳಿದಿದೆ. ಕಳೆದ ಆರು ದಿನಗಳಿಂದ ಸತತವಾಗಿ ಇಳಿಕೆಯ ಹಾದಿಯಲ್ಲಿರುವ ಚಿನ್ನದ ದರವು ಮದುವೆ ಸೀಸನ್‌ನಲ್ಲಿ ಗ್ರಾಹಕರಿಗೆ ವರದಾನವಾಗಿದೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ಡಾಲರ್ ಮೌಲ್ಯ ₹89 ರಿಂದ ₹94 ಕ್ಕೆ ಏರಿಕೆಯಾಗಿರುವುದು ಈ ಕುಸಿತಕ್ಕೆ ಪ್ರಮುಖ ಕಾರಣ ಎಂದು ವಿಶ್ಲೇಷಿಸಲಾಗಿದೆ.

Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್

Suvarna News Live: https://youtube.com/live/F1m0ciwMs8c

#goldrate #goldprice #silverprice #goldmarket #kannadanews #investment #bangaloregold #marketcrash #breakingnews #suvarnanews #kannadanews #asianetsuvarnanews #kannadapabha #karnataka #news #politics

Download the Asianet News App now! Available on Android & iOS

👉 Android:
https://play.google.com/store/apps/details?id=com.vserv.asianet&hl=en_IN

👉 iOS:
https://apps.apple.com/in/app/asianet-news-official/id1093450032

Like and Subscribe:

WhatsApp ► https://whatsapp.com/channel/0029Va9CL2hGE56uFHsT3J2s
YouTube ► https://www.youtube.com/@AsianetSuvarnaNews
Website ► https://kannada.asianetnews.com/
Facebook ► https://www.facebook.com/SuvarnaNews
Twitter ► https://twitter.com/AsianetNewsSN
Instagram ► https://www.instagram.com/asianetsuvarnanews/