ಯುದ್ಧ ನಡೆದರೂ ರಸಗೊಬ್ಬರ ಪೂರೈಕೆಯಲ್ಲಿ ವ್ಯತ್ಯಯವಾಗಲ್ಲ! | PM Modi on Iran Israel War | Suvarna News

4 views · 7d ago 🎲 Random

ಪಶ್ಚಿಮ ಏಷ್ಯಾ ಯುದ್ಧದ ನಡುವೆ 3.75 ಲಕ್ಷಕ್ಕೂ ಹೆಚ್ಚು ಭಾರತೀಯರನ್ನು ಸುರಕ್ಷಿತವಾಗಿ ಕರೆತರಲಾಗಿದ್ದು, ಇಂಧನ ಮತ್ತು ರಸಗೊಬ್ಬರ ಪೂರೈಕೆಗೆ ಪರ್ಯಾಯ ಮಾರ್ಗಗಳನ್ನು ಸರ್ಕಾರ ಕಂಡುಕೊಂಡಿದೆ. ದೇಶದ ಇಂಧನ ಭದ್ರತೆಗಾಗಿ ಆಮದು ದೇಶಗಳ ಸಂಖ್ಯೆಯನ್ನು 27 ರಿಂದ 41ಕ್ಕೆ ಹೆಚ್ಚಿಸಲಾಗಿದ್ದು, ಪೆಟ್ರೋಲಿಯಂ ಮೀಸಲು ಸಂಗ್ರಹವನ್ನು ಬಲಪಡಿಸಲಾಗಿದೆ. ಆತ್ಮನಿರ್ಭರ ಭಾರತ ಯೋಜನೆಯಡಿ ಹಡಗು ನಿರ್ಮಾಣ ಮತ್ತು ರಕ್ಷಣಾ ವಲಯದಲ್ಲಿ ಸ್ವಾವಲಂಬನೆ ಸಾಧಿಸಲು ಸರ್ಕಾರ ಯುದ್ಧೋಪಾದಿಯಲ್ಲಿ ಕೆಲಸ ಮಾಡುತ್ತಿದೆ.

Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್

Suvarna News Live: https://youtube.com/live/F1m0ciwMs8c

#pmmodi #indianavy #energysecurity #atmanirbharbharat #globalnews #breakingnews #suvarnanews #kannadanews #asianetsuvarnanews #kannadapabha #karnataka #news #politics

Download the Asianet News App now! Available on Android & iOS

👉 Android:
https://play.google.com/store/apps/details?id=com.vserv.asianet&hl=en_IN

👉 iOS:
https://apps.apple.com/in/app/asianet-news-official/id1093450032

Like and Subscribe:

WhatsApp ► https://whatsapp.com/channel/0029Va9CL2hGE56uFHsT3J2s
YouTube ► https://www.youtube.com/@AsianetSuvarnaNews
Website ► https://kannada.asianetnews.com/
Facebook ► https://www.facebook.com/SuvarnaNews
Twitter ► https://twitter.com/AsianetNewsSN
Instagram ► https://www.instagram.com/asianetsuvarnanews/