ಹೈಕಮಾಂಡ್ ಒಪ್ಪಿದ್ರೆ ಮುಂದಿನ ಎರಡು ಬಜೆಟ್ ನಾನೇ ಮಂಡಿಸುವೆ: ಸಿಎಂ ಸಿದ್ದರಾಮಯ್ಯ

1 views · 6d ago 🎲 Random

ಹೈಕಮಾಂಡ್ ಮಾತನ್ನು ಎಲ್ಲರೂ ಕೇಳಲೇಬೇಕು. ನಾನು ಏನು ಹೈಕಮಾಂಡ್ ಮಾತು ಕೇಳಲ್ಲ ಅಂತಾ ಹೇಳಲ್ಲ ಎಂದು ಸಿಎಂ ಸಿದ್ದರಾಮಯ್ಯ ಮತ್ತೆ ಸದನದಲ್ಲಿ ಪ್ರತಿಪಕ್ಷ ನಾಯಕರಿಗೆ ತಿರುಗೇಟು ನೀಡಿದರು.