ಸುಡುವ ಬಿಸಿಲಲ್ಲೂ ದಾಸಕರಿಯಪ್ಪ ಪರ 'ರಾಜಹುಲಿ' ಘರ್ಜನೆ! | BSY Roadshow in Davanagere | Suvarna News
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಕಮಲ ಅರಳಿಸಲು ಬಿಜೆಪಿ ಭರ್ಜರಿ ತಂತ್ರ ರೂಪಿಸಿದೆ. 85ನೇ ವಯಸ್ಸಿನಲ್ಲೂ ಬಿ.ಎಸ್. ಯಡಿಯೂರಪ್ಪ ಅವರು ಸುಡುವ ಬಿಸಿಲಿನಲ್ಲಿ ರೋಡ್ ಶೋ ನಡೆಸಿ ಕಾರ್ಯಕರ್ತರಲ್ಲಿ ಹೊಸ ಚೈತನ್ಯ ತುಂಬಿದ್ದಾರೆ. ಕಾಂಗ್ರೆಸ್‌ನಿಂದ ಅಲ್ಪಸಂಖ್ಯಾತರಿಗೆ ಟಿಕೆಟ್ ಕೈತಪ್ಪಿರುವ ಹಿನ್ನೆಲೆಯಲ್ಲಿ, ಈ ರಯಾಲಿಯಲ್ಲಿ ಮುಸ್ಲಿಂ ಸಮುದಾಯದ ಜನರು ಭಾಗವಹಿಸಿರುವುದು ವಿಶೇಷವಾಗಿತ್ತು. ಬಸವರಾಜ ಬೊಮ್ಮಾಯಿ ಮತ್ತು ಜಿ.ಎಂ. ಸಿದ್ದೇಶ್ವರ್ ಸಾಥ್ ನೀಡಿದ್ದು, ಈ ಬಾರಿ ದಕ್ಷಿಣದಲ್ಲಿ ಇತಿಹಾಸ ಸೃಷ್ಟಿಸುತ್ತೇವೆ ಎಂದು ಬಿಜೆಪಿ ನಾಯಕರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್

Suvarna News Live: https://youtube.com/live/F1m0ciwMs8c

#DavanagereSouth #BSYediyurappa #BJPKarnataka #SrinivasDasakariyappa #BasavarajBommai #ByElection #breakingnews #suvarnanews #kannadanews #asianetsuvarnanews #kannadapabha #karnataka #news #politics

Download the Asianet News App now! Available on Android & iOS

👉 Android:
https://play.google.com/store/apps/details?id=com.vserv.asianet&hl=en_IN

👉 iOS:
https://apps.apple.com/in/app/asianet-news-official/id1093450032

Like and Subscribe:

WhatsApp ► https://whatsapp.com/channel/0029Va9CL2hGE56uFHsT3J2s
YouTube ► https://www.youtube.com/@AsianetSuvarnaNews
Website ► https://kannada.asianetnews.com/
Facebook ► https://www.facebook.com/SuvarnaNews
Twitter ► https://twitter.com/AsianetNewsSN
Instagram ► https://www.instagram.com/asianetsuvarnanews/