ಉಪಚುನಾವಣೆ ಗೆಲ್ಲಲು ಹಠಕ್ಕೆ ಬಿದ್ದ ನಾಯಕರು! | Bagalkote by-election Campaign | Suvarna Party Rounds

0 views · 2d ago 🎲 Random

ಬಾಗಲಕೋಟೆ ಉಪಚುನಾವಣೆಯಲ್ಲಿ ಗೆಲ್ಲಲು ಸಿಎಂ ಸಿದ್ದರಾಮಯ್ಯ ಕುರುಬ ಸಮುದಾಯದ ಮತಗಳ ಮೇಲೆ ಕಣ್ಣಿಟ್ಟಿದ್ದರೆ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಲಿಂಗಾಯತ ಬಾಹುಳ್ಯದ ಪ್ರದೇಶಗಳಲ್ಲಿ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ. ರಾಜ್ಯದ ಆರ್ಥಿಕ ಸ್ಥಿತಿ ಬಗ್ಗೆ 'ಶ್ವೇತಪತ್ರ' ಹೊರಡಿಸುವಂತೆ ವಿಜಯೇಂದ್ರ ನೀಡಿದ ಸವಾಲಿಗೆ, "ಬಜೆಟ್ ಪತ್ರವೇ ನಮ್ಮ ಶ್ವೇತಪತ್ರ" ಎಂದು ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಇತ್ತ ದಾವಣಗೆರೆಯಲ್ಲಿ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ದಿವಂಗತ ಎಚ್.ವೈ. ಮೇಟಿ ಅವರ ಪುತ್ರ ಉಮೇಶ್ ಮೇಟಿ ಪರವಾಗಿ ಭಾವನಾತ್ಮಕವಾಗಿ ಮತಯಾಚನೆ ಮಾಡಿದ್ದಾರೆ.

ಸುವರ್ಣ ನ್ಯೂಸ್‌ನಲ್ಲಿ ರಾಜಕೀಯ ರಂಗದ ಕ್ಷಣಕ್ಷಣದ ಮಾಹಿತಿ! ಪಕ್ಷಗಳ ಸುತ್ತಾಟ, ನೇರ ಪ್ರಸಾರ, ಮತ್ತು ಚರ್ಚೆಗಳೊಂದಿಗೆ ಇಂದಿನ ರಾಜಕೀಯ ವಿದ್ಯಮಾನಗಳನ್ನರಿಯಿರಿ. ನಿಖರ ಮತ್ತು ವಿಶ್ವಾಸಾರ್ಹ ಸುದ್ದಿಗಳನ್ನು ಪಡೆಯಲು ಸುವರ್ಣ ನ್ಯೂಸ್ ಪಾರ್ಟಿ ರೌಂಡ್ಸ್‌ ವೀಕ್ಷಿಸಿ.

Suvarna Party Rounds | Ajit Hanamakkanavar | Prashant Natu | Asianet Suvarna News | Suvarna News | Kannada News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates

Suvarna News Live: https://youtube.com/live/F1m0ciwMs8c

#BagalkoteByElection #Siddaramaiah #BYVijayendra #DrYatindra #KarnatakaPolitics #WhitePaperWar #DavanagereSouth #ByElection #KarnatakaPolitics #PartyRounds #AjitHanamakkanavar #KarnatakaNews #SuvarnaNews #KannadaNews #KarnatakaNews #AsianetSuvarnaNews #karnataka #news #politics

Download the Asianet News App now! Available on Android & iOS

👉 Android:
https://play.google.com/store/apps/details?id=com.vserv.asianet&hl=en_IN

👉 iOS:
https://apps.apple.com/in/app/asianet-news-official/id1093450032

Like and Subscribe:

WhatsApp ► https://whatsapp.com/channel/0029Va9CL2hGE56uFHsT3J2s
YouTube ► https://www.youtube.com/@AsianetSuvarnaNews
Website ► https://kannada.asianetnews.com/
Facebook ► https://www.facebook.com/SuvarnaNews
Twitter ► https://twitter.com/AsianetNewsSN
Instagram ► https://www.instagram.com/asianetsuvarnanews/