ದಾವಣಗೆರೆ-ಬಾಗಲಕೋಟೆ ಅಖಾಡದಲ್ಲಿ ಮಹಾಪ್ರಚಾರ! | Davanagere - Bagalkot by election 2026 | Suvarna News
ರಾಜ್ಯದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ ನಾಳೆಯೇ ಅಂತಿಮ ತೆರೆಬೀಳಲಿದ್ದು, ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಪ್ರತಿಷ್ಠೆಯ ಕದನ ಏರ್ಪಟ್ಟಿದೆ. ದಾವಣಗೆರೆಯಲ್ಲಿ ಮುಸ್ಲಿಂ ಸಮುದಾಯದ ಬಂಡಾಯ ಮತ್ತು ಜಮೀರ್ ಅಹಮದ್ ಅವರ ಸೈಲೆಂಟ್ ಪ್ರಚಾರದ ಬಗ್ಗೆ ಚರ್ಚೆ ನಡೆಯುತ್ತಿದ್ದರೆ, ಬಾಗಲಕೋಟೆಯಲ್ಲಿ ಬಿಎಸ್ ವೈ ಅಬ್ಬರಿಸಿದ್ದಾರೆ. ಗ್ಯಾರಂಟಿ ಯೋಜನೆಗಳ ಮೇಲೆ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದರೆ, ಬಿಜೆಪಿ ವಂಶಪಾರಂಪರ್ಯ ರಾಜಕಾರಣದ ವಿರುದ್ಧ ವಾಗ್ದಾಳಿ ನಡೆಸಿದೆ.

Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್

Suvarna News Live: https://youtube.com/live/F1m0ciwMs8c

#byelection2026 #davanagere #bagalkot #karnatakapolitics #siddaramaiah #breakingnews #suvarnanews #kannadanews #asianetsuvarnanews #kannadapabha #karnataka #news #politics

Download the Asianet News App now! Available on Android & iOS

👉 Android:
https://play.google.com/store/apps/details?id=com.vserv.asianet&hl=en_IN

👉 iOS:
https://apps.apple.com/in/app/asianet-news-official/id1093450032

Like and Subscribe:

WhatsApp ► https://whatsapp.com/channel/0029Va9CL2hGE56uFHsT3J2s
YouTube ► https://www.youtube.com/@AsianetSuvarnaNews
Website ► https://kannada.asianetnews.com/
Facebook ► https://www.facebook.com/SuvarnaNews
Twitter ► https://twitter.com/AsianetNewsSN
Instagram ► https://www.instagram.com/asianetsuvarnanews/